alex Certify ಶಾಕಿಂಗ್ ನ್ಯೂಸ್: ಸಹೋದರಿಯರ ಮೇಲೆ 1 ವರ್ಷದಿಂದ ಸಾಮೂಹಿಕ ಅತ್ಯಾಚಾರ, ನೀಚ ಕೃತ್ಯಕ್ಕೆ ಮಹಿಳೆಯರ ಸಾಥ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಸಹೋದರಿಯರ ಮೇಲೆ 1 ವರ್ಷದಿಂದ ಸಾಮೂಹಿಕ ಅತ್ಯಾಚಾರ, ನೀಚ ಕೃತ್ಯಕ್ಕೆ ಮಹಿಳೆಯರ ಸಾಥ್

ಜೈಪುರ್: ರಾಜಸ್ತಾನದ ಬಾರ್ಮೆರ್ ನ ಶಾಸ್ತ್ರೀನಗರದಲ್ಲಿ ಇಬ್ಬರು ಅಪ್ರಾಪ್ತ ಸಹೋದರಿಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.

ಕಳೆದ ಒಂದು ವರ್ಷದಿಂದ ಸಹೋದರಿಯರ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಇಬ್ಬರ ವಿರುದ್ದ ಕೇಸು ದಾಖಲಾಗಿದೆ. ಪೊಲೀಸ್ ಇಲಾಖೆಯ ಸರ್ಕಲ್ ಅಧಿಕಾರಿ ಪುಷ್ಪೇಂದ್ರ ಈ ಕುರಿತು ಮಾಹಿತಿ ನೀಡಿದ್ದು, ಶಾಸ್ತ್ರೀನಗರದಲ್ಲಿ ಒಂದು ವರ್ಷದಿಂದ ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಇಬ್ಬರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಅಲ್ಲದೇ, ಈ ಕೃತ್ಯಕ್ಕೆ ನೆರವು ನೀಡಿದ ಇಬ್ಬರು ಮಹಿಳೆಯರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...