alex Certify ಅತ್ಯಾಚಾರ ಸಂತ್ರಸ್ತೆಯ ಮೇಲೆ ಠಾಣೆಯಲ್ಲೇ ಮತ್ತೊಮ್ಮೆ ಅತ್ಯಾಚಾರ ನಡೆಸಿದ ಪೊಲೀಸ್​ ಇನ್ಸ್​ಪೆಕ್ಟರ್​..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ಯಾಚಾರ ಸಂತ್ರಸ್ತೆಯ ಮೇಲೆ ಠಾಣೆಯಲ್ಲೇ ಮತ್ತೊಮ್ಮೆ ಅತ್ಯಾಚಾರ ನಡೆಸಿದ ಪೊಲೀಸ್​ ಇನ್ಸ್​ಪೆಕ್ಟರ್​..!

ಉತ್ತರಪ್ರದೇಶದ ಶಹಜಹಾನ್ಪುರದಲ್ಲಿ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ ತನ್ನ ದೂರು ನೋಂದಣಿ ಪಡೆಯಲು ಪೊಲೀಸ್ ಠಾಣೆಗೆ ಹೋಗಿದ್ದಾಗ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಆರೋಪಿಸಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಸಂಬಂಧ ತನಿಖೆ ನಡೆಸುವಂತೆ ಹಿರಿಯ ಪೊಲೀಸ್​ ಅಧಿಕಾರಿ ಅವಿನಾಶ್​ ಚಂದ್ರ ಆದೇಶ ನೀಡಿದ್ದಾರೆ.

ನವೆಂಬರ್ 30 ರಂದು ಐವರು ಪುರುಷರು ಕಾರಿನಲ್ಲಿ ಬಂದು ಬಲವಂತವಾಗಿ ಹತ್ತಿರದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ, ಜಲಾಲಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯ ನಿವಾಸಿ 35 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಲಾಗಿತ್ತು. ಈ ಸಂಬಂಧ ಮಹಿಳೆ ಜಲಾಲಾಬಾದ್​ ಠಾಣೆಗೆ ದೂರು ನೀಡಲು ಹೋಗಿದ್ದಾಗ ಸಬ್​ಇನ್ಸ್​ಪೆಕ್ಟರ್​ ಕೂಡ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆಕೆ ಆರೋಪಿಸಿದ್ದಾಳೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...