alex Certify ಒಳ ಉಡುಪಿನಲ್ಲಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಮಹಿಳೆಯರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಳ ಉಡುಪಿನಲ್ಲಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಮಹಿಳೆಯರು ಅರೆಸ್ಟ್

ಮಲಪ್ಪುರಂ: ಕೇರಳದ ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆಯರಿಂದ 2.3 ಕೆ. ಜಿ. ಚಿನ್ನ ಜಪ್ತಿ ಮಾಡಲಾಗಿದೆ.

ಶಾರ್ಜಾದಿಂದ ಕ್ಯಾಲಿಕಟ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇಬ್ಬರು ಮಹಿಳಾ ಪ್ರಯಾಣಿಕರನ್ನು ಕಸ್ಟಮ್ಸ್ ವಿಭಾಗದ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಒಳ ಉಡುಪಿನಲ್ಲಿ 1.650 ಗ್ರಾಂ ಹಾಗೂ ಕ್ಯಾಪ್ಸೂಲ್ ರೂಪದಲ್ಲಿ 650 ಗ್ರಾಂ ಬಂಗಾರ ಕಂಡು ಬಂದಿದೆ.

ವಿಮಾನ ಸಂಚಾರ ಆರಂಭವಾಗುತ್ತಿದ್ದಂತೆ ಕೊಲ್ಲಿ ರಾಷ್ಟ್ರಗಳಿಂದ ಚಿನ್ನ ಕಳ್ಳಸಾಗಣೆ ನಡೆಯುತ್ತಿದ್ದು, ಕಸ್ಟಮ್ಸ್ ಅಧಿಕಾರಿಗಳು ಬಿಗಿ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...