alex Certify GOOD NEWS:‌ ಹೆಚ್ಚುತ್ತಲೇ ಇದೆ ಕೋವಿಡ್ ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS:‌ ಹೆಚ್ಚುತ್ತಲೇ ಇದೆ ಕೋವಿಡ್ ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 41,810 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 93,92,920ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 496 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,36,696ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,53,956 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 88,02,267 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 42,298 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 12,83,449 ಜನರಲ್ಲಿ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 13,95,03,803 ಜನರಲ್ಲಿ ಕೋವಿಡ್ ಟೆಸ್ಟ್ ಮಾಡಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...