alex Certify GOOD NEWS: ಇನ್ನಷ್ಟು ಇಳಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ; ಈವರೆಗೆ 1,04,34,983 ಜನರು ಗುಣಮುಖ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಇನ್ನಷ್ಟು ಇಳಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ; ಈವರೆಗೆ 1,04,34,983 ಜನರು ಗುಣಮುಖ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 11,427 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,07,57,610ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 118 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,54,392ಕ್ಕೆ ಏರಿಕೆಯಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯಿಂದ ಶಶಿಕಲಾ ನಟರಾಜನ್ ಡಿಸ್ಚಾರ್ಜ್

ಇನ್ನು ದೇಶದಲ್ಲಿ 1,68,235 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,04,34,983 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 11,858 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 5,04,263 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 19,70,92,635 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...