alex Certify GOOD NEWS: ಕೋವಿಡ್ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಇನ್ನಷ್ಟು ಇಳಿಕೆ – 24 ಗಂಟೆಯಲ್ಲಿ 14,016 ಮಂದಿ ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೋವಿಡ್ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಇನ್ನಷ್ಟು ಇಳಿಕೆ – 24 ಗಂಟೆಯಲ್ಲಿ 14,016 ಮಂದಿ ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 9,110 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,08,47,304ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 78 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,55,158ಕ್ಕೆ ಏರಿಕೆಯಾಗಿದೆ.

OLX ನಲ್ಲಿ ಸೋಫಾ ಮಾರಲು ಹೋಗಿ ಹಣ ಕಳೆದುಕೊಂಡ ಕೇಜ್ರಿವಾಲ್‌ ಪುತ್ರಿ

ಇನ್ನು ದೇಶದಲ್ಲಿ 1,43,625 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,05,48,521 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 14,016 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಈವರೆಗೆ 62,59,008ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...