alex Certify GOOD NEWS: ದೇಶದಲ್ಲಿ ಇನ್ನಷ್ಟು ಇಳಿಕೆ ಕಂಡ ಕೊರೊನಾ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ದೇಶದಲ್ಲಿ ಇನ್ನಷ್ಟು ಇಳಿಕೆ ಕಂಡ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಪತ್ತೆ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದ್ದು, ಕಳೆದ 24 ಗಂಟೆಯಲ್ಲಿ 38,074 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 85,91,731ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 448 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,27,059 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 5,05,265 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 79,59,406 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 42,033 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...