alex Certify GOOD NEWS: ದೇಶದಲ್ಲಿ ಕಡಿಮೆಯಾಗುತ್ತಿದೆ ಮಹಾಮಾರಿ ಅಟ್ಟಹಾಸ; ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ದೇಶದಲ್ಲಿ ಕಡಿಮೆಯಾಗುತ್ತಿದೆ ಮಹಾಮಾರಿ ಅಟ್ಟಹಾಸ; ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಳ

Covid-19 pandemic in India updates: Coronavirus status by city and state

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 41,322 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 93,51,110ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 485 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,36,200ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,54,940 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 87,59,969 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 41,452 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...