alex Certify GOOD NEWS: ದೇಶದಲ್ಲಿ ಕೋವಿಡ್ ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಮತ್ತಷ್ಟು ಹೆಚ್ಚಳ – 24 ಗಂಟೆಯಲ್ಲಿ ಡಿಸ್ಚಾರ್ಜ್ ಆದವರೆಷ್ಟು ಗೊತ್ತಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ದೇಶದಲ್ಲಿ ಕೋವಿಡ್ ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಮತ್ತಷ್ಟು ಹೆಚ್ಚಳ – 24 ಗಂಟೆಯಲ್ಲಿ ಡಿಸ್ಚಾರ್ಜ್ ಆದವರೆಷ್ಟು ಗೊತ್ತಾ….?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 31,118 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 94,62,810ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 482 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,37,621ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,35,603 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 88,89,585 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 41,985 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...