alex Certify ಯುವ ಲೇಖಕರಿಗೆ ಕೇಂದ್ರ ಸರ್ಕಾರದಿಂದ ಬಂಪರ್‌ ಆಫರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುವ ಲೇಖಕರಿಗೆ ಕೇಂದ್ರ ಸರ್ಕಾರದಿಂದ ಬಂಪರ್‌ ಆಫರ್

ನವದೆಹಲಿ: ಭಾರತೀಯ ಸ್ವಾತಂತ್ರ್ಯ ಸೇನಾನಿಗಳ ಬಗ್ಗೆ ಪುಸ್ತಕ ಬರೆಯುವಂತೆ ಯುವ ಲೇಖಕರನ್ನು ಪ್ರೇರೇಪಿಸುವ ಹಾಗೂ ಮಾರ್ಗದರ್ಶನ ನೀಡುವ ಹೊಸ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿದ್ದಾರೆ.

“ಸ್ಕೀಮ್ ಫಾರ್ ಮೆಂಟರಿಂಗ್ ಯಂಗ್ ಆಥರ್ಸ್, ಅಂಡರ್ ದ ಇಂಡಿಯಾ 75 ಪ್ರೊಜೆಕ್ಟ್” ಎಂಬ ಹೆಸರಿನ ಈ ಯೋಜನೆಯನ್ನು ಕೇಂದ್ರ ಶಿಕ್ಷಣ ಮಂತ್ರಾಲಯವು ನ್ಯಾಷನಲ್ ಬುಕ್ ಟ್ರಸ್ಟ್ (ಎನ್‌ಬಿಟಿ) ಮೂಲಕ ಜಾರಿಗೆ ತಂದಿದೆ.

ಮೊಬೈಲ್ ನಲ್ಲೇ ಸಿಗಲಿದೆ ಬಜೆಟ್ ಮಾಹಿತಿ: ರೈತರಿಗೂ ಸಿಹಿ ಸುದ್ದಿ

ಬರುವ ಆಗಸ್ಟ್ 15 ರಂದು ನಡೆಯುವ 75 ನೇ‌ ಸ್ವಾತಂತ್ರ್ಯೋತ್ಸವದಲ್ಲಿ ಪುಸ್ತಕಗಳನ್ನು ಬಿಡುಗಡೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ. ಏಪ್ರಿಲ್ 1 ರಿಂದ ಮೊದಲ ಮಾರ್ಗದರ್ಶನ ಶಿಬಿರ ಪ್ರಾರಂಭವಾಗಲಿದ್ದು ಅದಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...