alex Certify BIG BREAKING: ಚೀನಾಗೆ ಭಾರತದಿಂದ ಮತ್ತೊಂದು ಶಾಕ್, ಟಿಕ್ ಟಾಕ್ ಸೇರಿ 59 ಆಪ್ ಬ್ಯಾನ್ ಮಾಡಿದ ಮೋದಿ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಚೀನಾಗೆ ಭಾರತದಿಂದ ಮತ್ತೊಂದು ಶಾಕ್, ಟಿಕ್ ಟಾಕ್ ಸೇರಿ 59 ಆಪ್ ಬ್ಯಾನ್ ಮಾಡಿದ ಮೋದಿ ಸರ್ಕಾರ

ನವದೆಹಲಿ: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಚೀನಾ ಮೂಲದ ಟಿಕ್ ಟಾಕ್ ಆಪ್ ಅನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ.

ಲಡಾಖ್ ಗಡಿಯಲ್ಲಿ ಚೀನಾ ಯೋಧರಿಂದ ಸಂಘರ್ಷ ಉಂಟಾದ ನಂತರದಲ್ಲಿ ಚೀನಾಗೆ ಸರಿಯಾಗೇ ಬಿಸಿ ಮುಟ್ಟಿಸಲು ಮುಂದಾಗಿರುವ ಕೇಂದ್ರ ಸರ್ಕಾರ ಮತ್ತೊಂದು ಕ್ರಮ ಕೈಗೊಂಡಿದ್ದು, ಟಿಕ್ ಟಾಕ್ ಸೇರಿದಂತೆ 59 ಚೀನಾ ಅಪ್ ಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...