alex Certify ಕಾನೂನುಬಾಹಿರ ಚಟುವಟಿಕೆ ನಡೆಸಿದವರಿಗೆ ಬಿಗ್ ಶಾಕ್: ಆಸ್ತಿ ಮುಟ್ಟುಗೋಲಿಗೆ ಕೇಂದ್ರ ಸರ್ಕಾರದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾನೂನುಬಾಹಿರ ಚಟುವಟಿಕೆ ನಡೆಸಿದವರಿಗೆ ಬಿಗ್ ಶಾಕ್: ಆಸ್ತಿ ಮುಟ್ಟುಗೋಲಿಗೆ ಕೇಂದ್ರ ಸರ್ಕಾರದ ಆದೇಶ

Centre attaches properties of designated terrorists Gurpatwant Singh Pannun, Hardeep Singh Nijjar; first under amended UAPA | India News | Zee News

ನವದೆಹಲಿ: ಕಾನೂನುಬಾಹಿರ ಚಟುವಟಿಕೆ ನಡೆಸಿದ ಇಬ್ಬರು ಭಯೋತ್ಪಾದಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕೇಂದ್ರ ಸರ್ಕಾರದ ಆದೇಶಿಸಿದೆ.

ಕಾನೂನುಬಾಹಿರ ಚಟುವಟಿಕೆಗಳಲ್ಲಿ ಸಿಖ್ ಫಾರ್ ಜಸ್ಟೀಸ್ ನಾಯಕ ಮತ್ತು ಘೋಷಿತ ಭಯೋತ್ಪಾದಕ ಗುರು ಪತ್ವಂತ್ ಸಿಂಗ್ ಪನ್ನುನ್ ಮತ್ತು ಖಲಿಸ್ತಾನ್ ಟೈಗರ್ ಫೋರ್ಸ್ ನ ಹರದೀಪ್ ಸಿಂಗ್ ನಿಜ್ಜಾರ್ ಅವರ ಆಸ್ತಿ ಮುಟ್ಟುಗೋಲಿಗೆ ಆದೇಶಿಸಲಾಗಿದೆ.

ಕಳೆದ ವರ್ಷ ಕೇಂದ್ರ ಸರ್ಕಾರ ಯುಎಪಿಎ ಕಾಯ್ದೆ ತಿದ್ದುಪಡಿ ಮಾಡಿದ್ದು ಇದರಲ್ಲಿ ಭಯೋತ್ಪಾದಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬಹುದಾಗಿದೆ. ಅಂತೆಯೇ ಆಸ್ತಿ ಮುಟ್ಟುಗೋಲಿಗೆ ಆದೇಶಿಸಲಾಗಿದೆ. ಈ ಕಾಯ್ದೆಯಡಿಯಲ್ಲಿ ಮುಖ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುತ್ತಿರುವ ಮೊದಲ ಪ್ರಕರಣ ಇದಾಗಿದೆ.

ಕೇಂದ್ರ ಗೃಹ ಸಚಿವಾಲಯ ಗುರು ಪತ್ವಂತ್ ಸಿಂಗ್ ಸೇರಿ 9 ಜನ ಖಲಿಸ್ತಾನಿ ಉಗ್ರರರನ್ನು ಭಯೋತ್ಪಾದಕರು ಎಂದು ಘೋಷಿಸಿದ್ದು, ಅವರಲ್ಲಿ ಇಬ್ಬರ ಆಸ್ತಿ ಮುಟ್ಟುಗೋಲಿಗೆ ಆದೇಶಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...