alex Certify BIG BREAKING: ಆನ್ಲೈನ್ ಶಿಕ್ಷಣಕ್ಕೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಆನ್ಲೈನ್ ಶಿಕ್ಷಣಕ್ಕೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

Live Online Coding Classes for Kids | NotchUp | by IIT D IIM A Alums

ನವದೆಹಲಿ: ಆನ್ಲೈನ್ ಶಿಕ್ಷಣಕ್ಕೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲಾಗಿದೆ. 1 ರಿಂದ 8ನೇ ತರಗತಿಯವರೆಗೆ 45 ನಿಮಿಷದ 2 ಕ್ಲಾಸ್ ನಡೆಸಲು ಮಾನವ ಸಂಪನ್ಮೂಲ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗಿದೆ.

ಒಂದರಿಂದ ಎಂಟನೇ ತರಗತಿಯವರೆಗೆ 45 ನಿಮಿಷದ 2 ಕ್ಲಾಸ್, 9 ರಿಂದ 12ನೇ ತರಗತಿಯವರೆಗೆ 45 ನಿಮಿಷದ 4 ಕ್ಲಾಸ್ ನಡೆಸಲು ಮಾನವ ಸಂಪನ್ಮೂಲ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...