alex Certify ಲಾಕ್ ಡೌನ್ ನಿರ್ಬಂಧ: ಸಲೂನ್ ಶಾಪ್, ಮದ್ಯದಂಗಡಿ ಓಪನ್ ಇಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ನಿರ್ಬಂಧ: ಸಲೂನ್ ಶಾಪ್, ಮದ್ಯದಂಗಡಿ ಓಪನ್ ಇಲ್ಲ

ಲಾಕ್ಡೌನ್ ಜಾರಿಯಲ್ಲಿದ್ದರೂ ಆರ್ಥಿಕ ಮುಗ್ಗಟ್ಟು ತಪ್ಪಿಸಲು ಹಲವು ನಿರ್ಬಂಧಗಳನ್ನು ಕೊಂಚ ಸಡಿಲಗೊಳಿಸಲಾಗಿದೆ. ಆದರೂ, ಅನೇಕ ಚಟುವಟಿಕೆಗಳಿಗೆ ನಿರ್ಬಂಧ ಮುಂದುವರೆದಿದೆ.

ಎಲ್ಲಾ ಮಾಲ್ ಗಳು, ಸಿನಿಮಾ ಹಾಲ್, ಶಾಪಿಂಗ್ ಕಾಂಪ್ಲೆಕ್ಸ್ ಮಳಿಗೆಗಳು, ಮದ್ಯದ ಅಂಗಡಿಗಳು, ಸಲೂನ್ ಮತ್ತು ಕ್ಷೌರದ ಅಂಗಡಿ, ಮಲ್ಟಿ ಬ್ರಾಂಡ್ ಅಂಗಡಿ, ಬ್ಯೂಟಿ ಮತ್ತು ಲೈಫ್ ಸ್ಟೈಲ್ ಮಳಿಗೆಗಳಿಗೆ ನಿರ್ಬಂಧ ಮುಂದುವರೆದಿದೆ. ಅದೇ ರೀತಿ ಮಾಲ್ ಗಳಲ್ಲಿರುವ ಮಳಿಗೆ, ಬಾರ್ ರೆಸ್ಟೋರೆಂಟ್ ಗಳಿಗೆ ನಿರ್ಬಂಧ ಮುಂದುವರೆದಿದೆ.

ಮೇ 3 ರವರೆಗೆ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ನಂತರ ಪರಿಸ್ಥಿತಿ ಅವಲೋಕಿಸಿ ಹಲವು ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ಲಾಕ್ ಡೌನ್ ಮುಂದುವರೆದಿದ್ದು, ಯಾವುದೇ ವಿನಾಯಿತಿ ಇರುವುದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...