alex Certify ಇನ್ನೂ 15 ದಿನ ಲಾಕ್ಡೌನ್ ಮುಂದುವರಿಕೆ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಮಹತ್ವದ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ನೂ 15 ದಿನ ಲಾಕ್ಡೌನ್ ಮುಂದುವರಿಕೆ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಮಹತ್ವದ ಸೂಚನೆ

ನವದೆಹಲಿ: ಕೊರೋನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಕೇಂದ್ರ ಸರ್ಕಾರ 4ನೇ ಹಂತದ ಲಾಕ್ಡೌನ್ ವಿಸ್ತರಣೆ ಮಾಡಿದ್ದು, ದೇಶಾದ್ಯಂತ ಮೇ 31 ರವರೆಗೂ ಲಾಕ್ಡೌನ್ ಜಾರಿಯಲ್ಲಿರುತ್ತದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಲಾಕ್ಡೌನ್ ವಿಸ್ತರಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಲಾಗಿದೆ. ರಾಷ್ಟ್ರೀಯ ಕಾರ್ಯಕಾರಿ ಸಮಿತಿಗಳಿಂದ ವಿಸ್ತೃತವಾದ ಮಾರ್ಗಸೂಚಿಗಳನ್ನು ಹೊರಡಿಸಬೇಕು ಎಂದು ತಿಳಿಸಲಾಗಿದೆ.

ಕೊರೋನಾ ಸೋಂಕು ಹರಡದಂತೆ ತಡೆಯಲು ಲಾಕ್ಡೌನ್ ವಿಸ್ತರಣೆ ಮಾಡಬೇಕು. ಇದರೊಂದಿಗೆ ಆರ್ಥಿಕ ಚಟುವಟಿಕೆಗಳು ದೇಶಾದ್ಯಂತ ನಡೆಯುವಂತೆ ನೋಡಿಕೊಳ್ಳಬೇಕು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಎನ್.ಡಿ.ಎಂ.ಎ.) ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...