alex Certify ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮತ್ತೆ ಭಾರೀ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮತ್ತೆ ಭಾರೀ ಮಳೆ ಮುನ್ಸೂಚನೆ

ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಹೈದರಾಬಾದ್ ನಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಹೈದರಬಾದ್ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಭಾರೀ ಮಳೆಯ ಕಾರಣ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ತಿಳಿಸಲಾಗಿದೆ. ಅಲ್ಲದೆ, ತಗ್ಗು ಪ್ರದೇಶದ ಜನರ ಸ್ಥಳಾಂತರಕ್ಕೆ ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...