alex Certify ಲಾಕ್ಡೌನ್ ನಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಮುಂದಿನ ತಿಂಗಳು 30 ರವರೆಗೆ ಲಾಕ್ಡೌನ್ ವಿಸ್ತರಿಸಿದ ಬಿಜೆಪಿ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ಡೌನ್ ನಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಮುಂದಿನ ತಿಂಗಳು 30 ರವರೆಗೆ ಲಾಕ್ಡೌನ್ ವಿಸ್ತರಿಸಿದ ಬಿಜೆಪಿ ಸರ್ಕಾರ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಜೂನ್ 30 ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ.

ಬೆಟ್ಟಸಾಲಿನ ಕಣಿವೆ ರಾಜ್ಯ ಹಿಮಾಚಲ ಪ್ರದೇಶದಲ್ಲಿ ಇದುವರೆಗೆ 203 ಕೊರೋನಾ ವೈರಸ್ ಪಾಸಿಟಿವ್ ಪ್ರಕರಣ ದಾಖಲಾಗಿದ್ದು 63 ರೋಗಿಗಳು ಚೇತರಿಸಿಕೊಂಡಿದ್ದಾರೆ. ಮೂವರು ಮೃತಪಟ್ಟಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಹಿಮಾಚಲ ಪ್ರದೇಶ ಸರ್ಕಾರ ಇನ್ನೂ 5 ವಾರ ಲಾಕ್ಡೌನ್ ವಿಸ್ತರಣೆ ಮಾಡಿದೆ. ಜೈರಾಮ್ ಠಾಕೂರ್ ನೇತೃತ್ವದ ಬಿಜೆಪಿ ಸರ್ಕಾರದ ಆದೇಶದ ಪ್ರಕಾರ, ರಾಜ್ಯದ ಎಲ್ಲಾ 12 ಜಿಲ್ಲೆಗಳಲ್ಲಿ ಜೂನ್ 30 ರವರೆಗೆ ಲಾಕ್ಡೌನ್ ಮುಂದುವರೆಯಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...