alex Certify ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ: ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ: ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಹತ್ಯೆ

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಕಾಶ್ಮೀರ ಘಟಕದ ಮುಖ್ಯಸ್ಥ ಸೈಫುಲ್ಲಾ ಮಿರ್ ಅಕಾ ಘಾಜಿ ಹೈದರ್ ನನ್ನು ಹತ್ಯೆ ಮಾಡಿದ್ದಾರೆ.

ಶ್ರೀನಗರ ಜಿಲ್ಲೆಯ ರಂಗ್ರೇತ್ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹೈದರ್ ನನ್ನು ಹತ್ಯೆ ಮಾಡಲಾಗಿದೆ. ಕಾಶ್ಮೀರ ಐಜಿ ವಿಜಯ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿ, ಎನ್ ಕೌಂಟರ್ ನಲ್ಲಿ ಉಗ್ರ ಸಂಘಟನೆ ಕಮಾಂಡರ್ ಸೈಫುಲ್ಲಾನನ್ನು ಹತ್ಯೆ ಮಾಡಲಾಗಿದೆ. ರಾವೋಲ್ಪೋರಾದಲ್ಲಿ ಶಂಕಿತ ಉಗ್ರನನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...