alex Certify ಕಿತ್ತಳೆ ಹಣ್ಣಿನ ಸಿಪ್ಪೆ ವಿಡಿಯೋ ನೋಡಿದ್ದೀರಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿತ್ತಳೆ ಹಣ್ಣಿನ ಸಿಪ್ಪೆ ವಿಡಿಯೋ ನೋಡಿದ್ದೀರಾ….?

ಅಗಾಧವಾದ ಪೋಷಕಾಂಶಗಳನ್ನ ಹೊಂದಿರುವ ಹಣ್ಣುಗಳಲ್ಲಿ ಕಿತ್ತಳೆ ಕೂಡ ಒಂದು. ಕಿತ್ತಳೆಯಲ್ಲಿ ಅಗಾಧ ಪ್ರಮಾಣದಲ್ಲಿ ಇರುವ ವಿಟಮಿನ್​ ಸಿ ದೇಹದಲ್ಲಿ ಇಮ್ಯೂನಿಟಿ ಹೆಚ್ಚಿಸೋದ್ರ ಜೊತೆಗೆ ಚರ್ಮದ ಆರೋಗ್ಯವನ್ನೂ ಕಾಪಾಡುತ್ತೆ.

ಆದರೆ ಕಿತ್ತಳೆ ಹಣ್ಣಿನ ಸಿಪ್ಪೆ ಕೂಡ ಚರ್ಮದ ಆರೋಗ್ಯಕ್ಕೆ ಹಾಗೂ ತೂಕ ಇಳಿಕೆಗೆ ಸಹಕಾರಿ. ಕಿತ್ತಳೆ ಹಣ್ಣಿನ ಸಿಪ್ಪೆಯನ್ನ ಹಿಂಡಿದಾಗ ಅದರಿಂದ ರಸ ಚಿಮ್ಮುವ ವಿಚಾರ ನಿಮಗೆ ಗೊತ್ತಿರಬಹುದು. ಸ್ಲೋ ಮೋಷನ್​ನಲ್ಲಿ ಕಿತ್ತಳೆ ಹಣ್ಣಿನ ಸಿಪ್ಪೆಯಿಂದ ರಸವನ್ನ ತೆಗೆಯುತ್ತಿರುವ ವಿಡಿಯೋ ಇದೀಗ ರೆಡಿಟ್​ನಲ್ಲಿ ಸಖತ್​ ವೈರಲ್​ ಆಗಿದೆ.

ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಸೂರ್ಯನ ಬೆಳಕಿಗೆ ಮುಖ ಮಾಡಿ ಕಿತ್ತಳೆ ಹಣ್ಣಿನ ಸಿಪ್ಪೆಯನ್ನ ಹಿಡಿದಿರ್ತಾರೆ. ಹಾಗೂ ಅದನ್ನ ಹಿಂಡುತ್ತಾರೆ. ಈ ವೇಳೆ ಕಿತ್ತಳೆ ಹಣ್ಣಿನ ಸಿಪ್ಪೆಯ ರಸ ಎಲ್ಲಾ ಚಿಮ್ಮುತ್ತೆ. ಈ ವಿಡಿಯೋ ಕಣ್ಣಿಗೆ ತುಂಬಾನೇ ಮಜ ನೀಡುವಂತಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...