alex Certify IISC ಪ್ರವೇಶ ಬಯಸಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IISC ಪ್ರವೇಶ ಬಯಸಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ

ಭಾರತೀಯ ವಿಜ್ಞಾನ ಸಂಸ್ಥೆ (IISC) ಬ್ಯಾಚುಲರ್ ಆಫ್ ಸೈನ್ಸ್ ಕೋರ್ಸ್ ಗೆ ಸೇರ್ಪಡೆಗೊಳ್ಳಬಯಸಿರುವ ವಿದ್ಯಾರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ.

ಈ ಕೋರ್ಸ್ ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಆಗಸ್ಟ್ 6 ರವರೆಗೆ ವಿಸ್ತರಿಸಲಾಗಿದ್ದು, ಇದು ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿರಲಿದೆ.

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಆಸಕ್ತ ವಿದ್ಯಾರ್ಥಿಗಳು ಆಗಸ್ಟ್ 6 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...