alex Certify ಭಯೋತ್ಪಾದನೆ ವಿರುದ್ಧದ ಫ್ರಾನ್ಸ್​ ಹೋರಾಟದೊಂದಿಗೆ ಭಾರತವಿದೆ: ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಯೋತ್ಪಾದನೆ ವಿರುದ್ಧದ ಫ್ರಾನ್ಸ್​ ಹೋರಾಟದೊಂದಿಗೆ ಭಾರತವಿದೆ: ಪ್ರಧಾನಿ ಮೋದಿ

ಫ್ರಾನ್ಸ್​ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನ ಪ್ರಧಾನಿ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ಹಾಗೂ ಭಯೋತ್ಪಾದನೆ ವಿರುದ್ಧದ ಫ್ರಾನ್ಸ್​ನ ಹೋರಾಟಕ್ಕೆ ಭಾರತ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ.

ನೈಸ್​ ನಗರದಲ್ಲಿರುವ ಚರ್ಚ್​ನಲ್ಲಿ ಶಸ್ತ್ರಸಜ್ಜಿತ ದಾಳಿಕೋರರು ಚಾಕುವಿನಿಂದ ಮೂವರನ್ನ ಹತ್ಯೆಗೈದಿದ್ದರು. ಈ ವಿಚಾರವಾಗಿ ಟ್ವೀಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಫ್ರಾನ್ಸ್​ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನ ನಾನು ಬಲವಾಗಿ ಖಂಡಿಸುತ್ತೇನೆ.

ಭಯೋತ್ಪಾದಕ ದಾಳಿಯಲ್ಲಿ ಹತರಾದ ಕುಟುಂಬಸ್ಥರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ. ಭಯೋತ್ಪಾದನೆ ವಿರುದ್ಧದ ಫ್ರಾನ್ಸ್​​ನ ಹೋರಾಟದಲ್ಲಿ ಭಾರತ ಜೊತೆಗಿದೆ ಅಂತಾ ಟ್ವೀಟಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...