alex Certify ದೇಶಿಯ ಕೊರೊನಾ ಲಸಿಕೆ: ಭಾರತೀಯರಿಗೆ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶಿಯ ಕೊರೊನಾ ಲಸಿಕೆ: ಭಾರತೀಯರಿಗೆ ಭರ್ಜರಿ ಗುಡ್ ನ್ಯೂಸ್

ಉತ್ತರ ಪ್ರದೇಶದ ಗಾಜಿಯಾಬಾದ್ ನ ಎನ್.ಡಿ.ಆರ್.ಎಫ್. ಆಸ್ಪತ್ರೆ ಉದ್ಘಾಟಿಸಿದ ಕೇಂದ್ರ ಸಚಿವ ಡಾ.ಹರ್ಷವರ್ಧನ್ ದೇಶದ ಜನರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಕೊರೊನಾ ಸೋಂಕು ತಡೆಯಲು ಈ ವರ್ಷದೊಳಗೆ ಭಾರತದ ಮೊದಲ ಲಸಿಕೆ ಬಿಡುಗಡೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೇಶಿಯ ಕೊರೊನಾ ಲಸಿಕೆಯ ಮೂರನೇ ಕ್ಲಿನಿಕಲ್ ಟ್ರಯಲ್ ಹಂತದಲ್ಲಿದ್ದು ಈ ವರ್ಷದೊಳಗೆ ಲಸಿಕೆ ಲಭ್ಯವಾಗಲಿದೆ. 22 ಮಿಲಿಯನ್ ಜನ ಗುಣಮುಖರಾಗಿದ್ದು, 7 ಲಕ್ಷ ಜನ ಶೀಘ್ರದಲ್ಲೇ ಗುಣಮುಖರಾಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...