alex Certify BIG NEWS: ಪಾಕ್ ಭಯೋತ್ಪಾದಕರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ, 10 ಕ್ಕೂ ಅಧಿಕ ಉಗ್ರರು ಫಿನಿಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಾಕ್ ಭಯೋತ್ಪಾದಕರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ, 10 ಕ್ಕೂ ಅಧಿಕ ಉಗ್ರರು ಫಿನಿಶ್

ನವದೆಹಲಿ: ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ.

ಪಾಕಿಸ್ತಾನದ ಉಗ್ರರ ತಾಣಗಳ ಮೇಲೆ ದಾಳಿ ಮಾಡಲಾಗಿದ್ದು ಸುಮಾರು 10 ಕ್ಕೂ ಅಧಿಕ ಮಂದಿ ಉಗ್ರರನ್ನು ಭಾರತೀಯ ಸೇನೆ ಬೇಟೆಯಾಡಿದೆ. ಗಡಿ ನಿಯಂತ್ರಣ ರೇಖೆ ಬಳಿ ನಡೆದ ಕಾರ್ಯಾಚರಣೆಯಲ್ಲಿ 10ಕ್ಕೂ ಅಧಿಕ ಮಂದಿ ಉಗ್ರರು ಹತರಾಗಿದ್ದಾರೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ಶಿಬಿರಗಳು ಭರ್ತಿಯಾಗಿವೆ. ಭಾರತದ ಗಡಿಯೊಳಗೆ ನುಸುಳಲು ಹೆಚ್ಚಿನ ಸಂಖ್ಯೆಯಲ್ಲಿ ಉಗ್ರರನ್ನು ಜಮಾವಣೆ ಮಾಡಲಾಗಿದೆ ಎಂದು ಭಾರತೀಯ ಸೇನೆಯ ಉನ್ನತ ಕಮಾಂಡರ್ ಲೆಫ್ಟನೆಂಟ್ ಜನರಲ್ ಎಂದು ಬಿ.ಎಸ್. ರಾಜು ಮಾಹಿತಿ ನೀಡಿದ್ದ ಬೆನ್ನಲ್ಲೇ ಉಗ್ರರ ಸದೆಬಡಿಯುವ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...