alex Certify ಗಾಯಗೊಂಡ ಸಲಗಕ್ಕೆ ಆರೈಕೆ ಮಾಡಿದ ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಾಯಗೊಂಡ ಸಲಗಕ್ಕೆ ಆರೈಕೆ ಮಾಡಿದ ವಿಡಿಯೋ ವೈರಲ್

ಗಾಯಗೊಂಡಿದ್ದ ಕಾಡಾನೆಯೊಂದಕ್ಕೆ ತಮಿಳು ನಾಡಿನ ನೀಲಗಿರಿ ಪ್ರದೇಶದಲ್ಲಿ ಶುಶ್ರೂಷೆ ನೀಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

ಬೆನ್ನು ನೋವಿನಿಂದ ಬಳಲುತ್ತಿರುವ ಈ ಗಂಡಾನೆಯನ್ನು ಇನ್ನಷ್ಟು ಆನೆಗಳ ನೆರವಿನೊಂದಿಗೆ ಪಶುವೈದ್ಯರು ಆರೈಕೆ ಮಾಡುತ್ತಿರುವುದನ್ನು ನೋಡಬಹುದಾಗಿದೆ.

ಗಾಯಗೊಂಡ ಆನೆಯ ಕಾಲನ್ನು ಹಗ್ಗದಿಂದ ಕಟ್ಟಲಾಗಿದ್ದು, ಮತ್ತೊಂದು ಆನೆಯ ಬೆನ್ನ ಮೇಲೆ ವೈದ್ಯರು ಕುಳಿತುಕೊಂಡು ಚಿಕಿತ್ಸೆಯ ಪ್ರಕ್ರಿಯೆಗಳನ್ನು ಮಾಡುತ್ತಿರುವುದನ್ನು ನೋಡಬಹುದಾಗಿದೆ. ಈ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ ಅಧಿಕಾರಿ ಸುಶಾಂತಾ ನಂದಾ ಶೇ‌ರ್‌ ಮಾಡಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...