alex Certify ಬಾಲ್ಯದ ದಿನಗಳನ್ನು ನೆನಪಿಸುತ್ತೆ ಈ ಸುಂದರ ವಿಡಿಯೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲ್ಯದ ದಿನಗಳನ್ನು ನೆನಪಿಸುತ್ತೆ ಈ ಸುಂದರ ವಿಡಿಯೋ

ಕೆಲವು ಸಣ್ಣ ಸಣ್ಣ ಸಂಗತಿಗಳು ಕೂಡ ದೊಡ್ಡ ದೊಡ್ಡ ಖುಷಿಗಳನ್ನು ಕೊಡುತ್ತವೆ.‌ ಅದರಲ್ಲೂ ಮಕ್ಕಳನ್ನು ನೋಡಿ ಖುಷಿಪಡೆಯುವುದು ಹೇಗೆ ಎಂಬುದನ್ನು ಕಲಿಯುವುದಿದೆ.

ಐಎಎಸ್ ಅಧಿಕಾರಿಣಿ ಸುಪ್ರಿಯಾ ಸಾಹು ವಿಡಿಯೋವೊಂದನ್ನು ಟ್ವೀಟ್ ಮಾಡಿದ್ದು, ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಮೋಟು ಮರವೊಂದಕ್ಕೆ ಹಗ್ಗ ಕಟ್ಟಿಕೊಂಡು ಗಿರಗಿರನೆ ಸುತ್ತುವ ಮಕ್ಕಳ ಖುಷಿಗೆ ಪಾರವೇ ಇಲ್ಲ.

ಕೇವಲ 22 ಸೆಕೆಂಡಿನ ಈ ವಿಡಿಯೋ 20 ಸಾವಿರಕ್ಕೂ ಹೆಚ್ಚು ಜನರನ್ನು ಸೆಳೆದಿದ್ದು, ಹಲವರು ತಮ್ಮ ಬಾಲ್ಯದ ಜೀವನವನ್ನು ಸ್ಮರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...