alex Certify ಬಿಗ್ ನ್ಯೂಸ್: ಕೊರೋನಾ ಸೋಂಕಿಗೆ ಬಲಿಯಾದ ಡಿಎಂಕೆ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಕೊರೋನಾ ಸೋಂಕಿಗೆ ಬಲಿಯಾದ ಡಿಎಂಕೆ ಶಾಸಕ

ಚೆನ್ನೈ: ಮಾರಕ ಕೊರೋನಾ ಸೋಂಕಿನಿಂದ ಡಿಎಂಕೆ ಪಕ್ಷದ ಶಾಸಕ ಜೆ. ಅನ್ಬುಗಳನ್ ಮೃತಪಟ್ಟಿದ್ದಾರೆ. 62 ವರ್ಷದ ಅನ್ಬುಗಳನ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.

ಹೃದ್ರೋಗ, ರಕ್ತದೊತ್ತಡ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರಿಗೆ ಕೊರೊನಾ ಸೋಂಕು ತಗುಲಿ ಆರೋಗ್ಯ ಹದಗೆಟ್ಟಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆ ಉಲ್ಬಣಿಸಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...