alex Certify ಭರ್ಜರಿ ಬೇಟೆ: ಎಕೆ 47 ಸೇರಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ, 10 ಕೆಜಿ ಬ್ರೌನ್ ಶುಗರ್ ವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭರ್ಜರಿ ಬೇಟೆ: ಎಕೆ 47 ಸೇರಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ, 10 ಕೆಜಿ ಬ್ರೌನ್ ಶುಗರ್ ವಶ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಾರತೀಯ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿದೆ.

10 ಕೆಜಿ ಬ್ರೌನ್ ಶುಗರ್, ಒಂದು ಎಕೆ-47 ರೈಫಲ್, ಎರಡು ಪಿಸ್ತೂಲ್, 20 ಗ್ರೆನೇಡ್, ಎರಡು ವಾಹನ ವಶಕ್ಕೆ ಪಡೆಯಲಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ವಶಕ್ಕೆ ಪಡೆದ ಮೂವರ ವಿಚಾರಣೆ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...