
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಮತ್ತು ಶೋಪಿಯಾನ್ ನಲ್ಲಿ ನಡೆಸಿದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಎನ್ಕೌಂಟರ್ ನಲ್ಲಿ ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಘಟನಾ ಸ್ಥಳದಲ್ಲಿ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.