alex Certify ಭಾರತೀಯ ಸೇನೆಯಿಂದ ಭರ್ಜರಿ ಬೇಟೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತೀಯ ಸೇನೆಯಿಂದ ಭರ್ಜರಿ ಬೇಟೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಮತ್ತು ಶೋಪಿಯಾನ್ ನಲ್ಲಿ ನಡೆಸಿದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಎನ್ಕೌಂಟರ್ ನಲ್ಲಿ ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಘಟನಾ ಸ್ಥಳದಲ್ಲಿ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...