alex Certify ಬೆಳ್ಳಂಬೆಳಗ್ಗೆ ಭರ್ಜರಿ ಬೇಟೆ: ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳ್ಳಂಬೆಳಗ್ಗೆ ಭರ್ಜರಿ ಬೇಟೆ: ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆಗೈಯಲಾಗಿದೆ.

ಶ್ರೀನಗರದ ಬಟಾಮಲು ಪ್ರದೇಶದಲ್ಲಿ ಭಯೋತ್ಪಾದಕರು ಅವಿತಿರುವ ಮಾಹಿತಿ ಪಡೆದ ಪೊಲೀಸರು ಮತ್ತು ಸಿಆರ್ಪಿಎಫ್ ಯೋಧರು ಕಾರ್ಯಾಚರಣೆ ನಡೆಸಿದ್ದಾರೆ.

ಗುಂಡಿನ ಚಕಮಕಿ ನಂತರ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಇನ್ನೂ ಹಲವು ಉಗ್ರರು ಅವಿತಿರುವ ಸಾಧ್ಯತೆಯಿದ್ದು, ಭದ್ರತಾ ಪಡೆಗಳಿಂದ ಶೋಧ ಕಾರ್ಯ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...