alex Certify BREAKING: ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಕಮಲ್ ನಾಥ್ ಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಕಮಲ್ ನಾಥ್ ಗೆ ಬಿಗ್ ಶಾಕ್

ಭೋಪಾಲ್: ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದ ನಾಯಕ ಕಮಲ್ ನಾಥ್ ಅವರಿಗೆ ಚುನಾವಣಾ ಪ್ರಚಾರ ನಡೆಸಲು ಆಯೋಗ ನಿರ್ಬಂಧಿಸಿದೆ.

ಕಮಲ್ ನಾಥ್ ಅವರು ಸತತವಾಗಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಯೋಗ ಕ್ರಮ ಕೈಗೊಂಡಿದ್ದು ಸ್ಟಾರ್ ಪ್ರಚಾರಕರ ಪಟ್ಟಿ ಪಟ್ಟಿಯಿಂದ ಅವರನ್ನು ಕೈಬಿಡಲಾಗಿದೆ.

ಒಂದು ವೇಳೆ ಅವರು ಚುನಾವಣೆ ಪ್ರಚಾರದಲ್ಲಿ ಭಾಗಿಯಾದಲ್ಲಿ ಆ ಕ್ಷೇತ್ರದ ಅಭ್ಯರ್ಥಿಗೆ ಕಮಲ್ ನಾಥ್ ಚುನಾವಣಾ ಪ್ರಚಾರದ ಎಲ್ಲಾ ವೆಚ್ಚವನ್ನು ಸೇರಿಸಬೇಕಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...