alex Certify ಬಿಗ್‌ ನ್ಯೂಸ್: ಕಾಂಗ್ರೆಸ್‌ ತೊರೆದ ಕೆಲ ಗಂಟೆಗಳಲ್ಲೇ ಬಿಜೆಪಿ ಸೇರ್ಪಡೆಗೊಂಡ ನಟಿ ಖುಷ್ಬೂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ನ್ಯೂಸ್: ಕಾಂಗ್ರೆಸ್‌ ತೊರೆದ ಕೆಲ ಗಂಟೆಗಳಲ್ಲೇ ಬಿಜೆಪಿ ಸೇರ್ಪಡೆಗೊಂಡ ನಟಿ ಖುಷ್ಬೂ

ತಮಿಳುನಾಡು ರಾಜಕಾರಣದಲ್ಲಿ ಕಾಂಗ್ರೆಸ್‌ ಪಕ್ಷದ ಮೂಲಕ ತಮ್ಮನ್ನು ಗುರುತಿಸಿಕೊಂಡಿದ್ದ ಖ್ಯಾತ ನಟಿ ಖುಷ್ಬೂ ಇಂದು ಕಾಂಗ್ರೆಸ್‌ ತೊರೆದ ಕೆಲ ಗಂಟೆಗಳಲ್ಲೇ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ನಡೆದಿರುವ ಈ ಬೆಳವಣಿಗೆ ಅಚ್ಚರಿ ಮೂಡಿಸಿದೆ. ಕಾಂಗ್ರೆಸ್‌ ಪಕ್ಷದ ಪ್ರಬಲ ಸಮರ್ಥಕರಾಗಿದ್ದ ಖುಷ್ಬೂ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿಯೇ ಬಿಜೆಪಿ ಸೇರ್ಪಡೆಗೊಂಡಿದ್ದಾರೆನ್ನಲಾಗಿದೆ.

ಬಿಜೆಪಿ ಸೇರ್ಪಡೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಖುಷ್ಬೂ, ಕಾಂಗ್ರೆಸ್‌ ನಾಯಕರಿಗೆ ವಾಸ್ತವದ ಅರಿವಿಲ್ಲ. ಬಿಜೆಪಿ ತತ್ವ ಸಿದ್ದಾಂತಗಳನ್ನು ಒಪ್ಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯ ವೈಖರಿ ಮೆಚ್ಚಿ ಪಕ್ಷ ಸೇರ್ಪಡೆಗೊಂಡಿದ್ದೇನೆ ಎಂದು ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...