alex Certify ಪ್ರತಿಭಟನಾನಿರತ ರೈತನಿಂದ ಡೆಡ್ಲಿ ಸ್ಟಂಟ್​..! ವಿಡಿಯೋ ವೈರಲ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿಭಟನಾನಿರತ ರೈತನಿಂದ ಡೆಡ್ಲಿ ಸ್ಟಂಟ್​..! ವಿಡಿಯೋ ವೈರಲ್​

ಕೇಂದ್ರದ ಕೃಷಿ ಮಸೂದೆಯನ್ನ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ವಿವಿಧ ಕಾರಣಗಳಿಂದ ಸುದ್ದಿಯಾಗುತ್ತಲೇ ಇದೆ. ಇದೀಗ ರಾಷ್ಟ್ರೀಯ ಹೆದ್ದಾರಿ 9ರಲ್ಲಿ ರೈತನೊಬ್ಬ ಟ್ರ್ಯಾಕ್ಟರ್​ ನಲ್ಲಿ ಸಾಹಸ ಪ್ರದರ್ಶನ ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಉತ್ತರ ಪ್ರದೇಶದ ಘಾಜಿಪುರದಲ್ಲಿ ಈ ಘಟನೆ ಸಂಭವಿಸಿದ್ದು ಸಾಹಸ ಪ್ರದರ್ಶನ ಮಾಡಲು ಹೋಗಿ ಟ್ರ್ಯಾಕ್ಟರ್​ ಉರುಳಿ ಬಿದ್ದಿದೆ. ಅದೃಷ್ಟವಶಾತ್​ ಟ್ರ್ಯಾಕ್ಟರ್​ ಚಲಾವಣೆ ಮಾಡುತ್ತಿದ್ದ ರೈತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ದೆಹಲಿ ಹಾಗೂ ಉತ್ತರ ಪ್ರದೇಶದ ಯಾವುದೇ ಠಾಣೆಗಳಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿಲ್ಲ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...