alex Certify ನಾಳೆಯೇ ಲಾಕ್ ಡೌನ್ ಮುಗಿಯುತ್ತೆ ಎಂದುಕೊಂಡವರಿಗೆ ಶಾಕಿಂಗ್ ನ್ಯೂಸ್: ಸೋಮವಾರದಿಂದ ಹೊಸ ಲಾಕ್ ಡೌನ್ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯೇ ಲಾಕ್ ಡೌನ್ ಮುಗಿಯುತ್ತೆ ಎಂದುಕೊಂಡವರಿಗೆ ಶಾಕಿಂಗ್ ನ್ಯೂಸ್: ಸೋಮವಾರದಿಂದ ಹೊಸ ಲಾಕ್ ಡೌನ್ ಜಾರಿ

ನವದೆಹಲಿ: ಕೊರೋನಾ ಸೋಂಕು ತಡೆಯಲು ಪ್ರಸ್ತುತ ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ 4.0 ಮೇ 31 ರ ಭಾನುವಾರಕ್ಕೆ ಮುಕ್ತಾಯವಾಗಲಿದೆ. ಜೂನ್ 1 ರ ಸೋಮವಾರದಿಂದ ಲಾಕ್ ಡೌನ್ 5.0 ಜಾರಿಯಾಗಲಿದೆ ಎನ್ನಲಾಗಿದೆ.

ಆದರೆ, ದೇಶದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಇನ್ನು ಎರಡು ವಾರ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಎರಡು ವಾರದ ನಂತರ ರಾಜ್ಯ ಸರ್ಕಾರಗಳಿಗೆ ಜವಾಬ್ದಾರಿ ನೀಡಿ ಮಾರ್ಗಸೂಚಿ ಮತ್ತು ನಿಬಂಧನೆಗಳನ್ನು ರೂಪಿಸಲು ತಿಳಿಸಲಾಗುವುದು ಎಂದು ಹೇಳಲಾಗಿದೆ.

ಶಾಲಾ-ಕಾಲೇಜು ಪುನಾರಂಭ, ಮಾಲ್, ಸಿನಿಮಾ ಮಂದಿರ ಓಪನ್, ಅಂತರರಾಷ್ಟ್ರೀಯ ವಿಮಾನ ಸಂಚಾರ ಮೊದಲಾದವುಗಳ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ಉಳಿದಂತೆ ಇನ್ನಷ್ಟು ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...