alex Certify ಜೂನ್ 30 ರವರೆಗೆ ಲಾಕ್ಡೌನ್ ಇದ್ರೂ ದೇಶದ ಜನತೆಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೂನ್ 30 ರವರೆಗೆ ಲಾಕ್ಡೌನ್ ಇದ್ರೂ ದೇಶದ ಜನತೆಗೆ ಸಿಹಿ ಸುದ್ದಿ

ನವದೆಹಲಿ: ದೇಶಾದ್ಯಂತ ಜೂನ್ 30 ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಕಂಟೇನ್ಮೆಂಟ್ ಜೋನ್ ಗಳಲ್ಲಿ ಯಾವುದೇ ವಿನಾಯಿತಿ ಇರುವುದಿಲ್ಲ. ಉಳಿದಂತೆ ಅಗತ್ಯ ವಸ್ತು ಮತ್ತು ಸೇವೆಗಳಿಗೆ ವಿನಾಯಿತಿ ಮುಂದುವರೆಯಲಿದೆ.

ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಮಾತ್ರ ಇನ್ನು ಮುಂದೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಜೂನ್ 30 ರ ವರೆಗೆ ಲಾಕ್ ಡೌನ್ 5 ಮುಂದುವರೆಯಲಿದ್ದು, ಆರ್ಥಿಕ ಚಟುವಟಿಕೆಗೆ ಆದ್ಯತೆ ನೀಡಲಾಗಿದೆ.

ಜೂನ್ 8 ರಿಂದ ಧಾರ್ಮಿಕ ಕೇಂದ್ರಗಳು ಓಪನ್ ಆಗಲಿವೆ. ಹೋಟೆಲ್, ರೆಸ್ಟೋರೆಂಟ್ ಆತಿಥ್ಯ ಸೇವೆಗಳಿಗೂ ಅವಕಾಶ ನೀಡಲಾಗಿದೆ. ಕಂಟೋನ್ಮೆಂಟ್ ಹೊರತುಪಡಿಸಿ ಉಳಿದೆಡೆ ಹಂತಹಂತವಾಗಿ ವಿನಾಯಿತಿ ನೀಡಲಾಗುವುದು. ಅಂತರರಾಜ್ಯ ಮತ್ತು ರಾಜ್ಯದೊಳಗಿನ ಪ್ರಯಾಣಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಅಂತರರಾಜ್ಯ ಪ್ರಯಾಣಕ್ಕೆ ಯಾವುದೇ ಅನುಮತಿ ಬೇಕಾಗಿಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...