alex Certify ಮೋದಿ ಭಾಷಣದತ್ತ ದೇಶದ ಜನರ ಚಿತ್ತ, ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿ ಭಾಷಣದತ್ತ ದೇಶದ ಜನರ ಚಿತ್ತ, ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ

ನವದೆಹಲಿ: ಪ್ರಧಾನಿ ಮೋದಿ ರಾತ್ರಿ 8 ಗಂಟೆಗೆ ದೇಶದ ಜನರನ್ನುದ್ದೇಶಿಸಿ ಭಾಷಣ ಮಾಡಲಿದ್ದು, ಮೇ 17 ರ ನಂತರ ಲಾಕ್ ಡೌನ್ ಮುಂದುವರೆಸುವ ಇಲ್ಲವೇ ತೆರವುಗೊಳಿಸುವ ಬಗ್ಗೆ ಘೋಷಣೆ ಮಾಡಲಿದ್ದಾರೆ.

ಕಂಟೇನ್ಮೆಂಟ್ ಜೋನ್ ಹೊರತುಪಡಿಸಿ ಉಳಿದ ಕಡೆಗಳಲ್ಲಿ ಲಾಕ್ ಡೌನ್ ನಿರ್ಬಂಧ ತೆರವುಗೊಳಿಸುವ ಸಾಧ್ಯತೆ ಇದೆ. ಶಾಲೆ – ಕಾಲೇಜು, ಮಾಲ್, ಪಬ್, ಜಿಮ್, ಪಾರ್ಕ್, ದೇವಾಲಯ ಓಪನ್ ಆಗುತ್ತದೆಯೇ? ಬಸ್, ಆಟೋ, ಟ್ಯಾಕ್ಸಿ, ಕ್ಯಾಬ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಗುತ್ತದೆಯೇ ಎಂಬುದು ಮೋದಿ ಭಾಷಣದಲ್ಲಿ ಗೊತ್ತಾಗಲಿದೆ.

ಇನ್ನು ದೇಶವಾಸಿಗಳಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ. ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿದ್ದರೂ ಆರ್ಥಿಕತೆ ಉತ್ತೇಜನಕ್ಕೆ ಈಗಾಗಲೇ ಹಲವು ವಾಣಿಜ್ಯ ಚಟುವಟಿಕೆ ಆರಂಭಿಸಲು ಸೂಚನೆ ನೀಡಲಾಗಿದೆ. ಇದರೊಂದಿಗೆ ಇನ್ನೂ ಹಲವು ಚಟುವಟಿಕೆ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಬಹುದೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...