alex Certify ಅಶ್ಲೀಲ ವೀಡಿಯೋ, ಫೋಟೋ ನೋಡುವವರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಶ್ಲೀಲ ವೀಡಿಯೋ, ಫೋಟೋ ನೋಡುವವರಿಗೆ ಮುಖ್ಯ ಮಾಹಿತಿ

ನವದೆಹಲಿ: ಪೋರ್ನ್ ವೆಬ್ ಸೈಟ್ ಗಳ ಮೂಲಕ ಮಕ್ಕಳ ಅಶ್ಲೀಲ ವಿಡಿಯೋ, ಚಿತ್ರ ವೀಕ್ಷಣೆ ಲಾಕ್ ಡೌನ್ ಜಾರಿಯಾದ ನಂತರ ಹೆಚ್ಚಾಗಿದೆ.

ಈ ಬಗ್ಗೆ ರಾಷ್ಟ್ರೀಯ ಮಕ್ಕಳ ಹಕ್ಕು ಸಂರಕ್ಷಣಾ ಆಯೋಗದಿಂದ ಗೂಗಲ್, ಟ್ವಿಟರ್ ಮತ್ತು ವಾಟ್ಸಾಪ್ ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಭಾರತದಲ್ಲಿ ಲಾಕ್ಡೌನ್ ಜಾರಿಯಾದ ನಂತರ ಅಶ್ಲೀಲ ವಿಡಿಯೋ ಚಿತ್ರಗಳ ವೀಕ್ಷಣೆ ಭಾರೀ ಹೆಚ್ಚಳವಾಗಿದೆ.

ದೇಶ-ವಿದೇಶಗಳ ಪೋರ್ನ್ ವೆಬ್ ಸೈಟ್ ಗಳ ಮೂಲಕ ಮಕ್ಕಳಿಗೆ ಸಂಬಂಧಿಸಿದ ಅಶ್ಲೀಲ ವೀಡಿಯೋ ನೋಡುವವರ ಸಂಖ್ಯೆ ಜಾಸ್ತಿಯಾಗಿರುವುದರ ಬಗ್ಗೆ ರಾಷ್ಟ್ರೀಯ ಮಕ್ಕಳ ಹಕ್ಕು ಸಂರಕ್ಷಣಾ ಆಯೋಗ ಆತಂಕ ವ್ಯಕ್ತಪಡಿಸಿದ್ದು, ಟ್ವಿಟರ್, ವಾಟ್ಸಾಪ್, ಗೂಗಲ್ ಸಾಮಾಜಿಕ ಮಾಧ್ಯಮಗಳಿಗಳಿಗೆ ನೋಟಿಸ್ ಜಾರಿ ಮಾಡಿ ಏಪ್ರಿಲ್  30 ರೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...