alex Certify ಪ್ರೀತಿಸಿ ಮದುವೆಯಾಗಿದ್ದಕ್ಕೆ ಮಹಿಳೆಗೆ ಸಿಕ್ತು ಘೋರ ಶಿಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಿ ಮದುವೆಯಾಗಿದ್ದಕ್ಕೆ ಮಹಿಳೆಗೆ ಸಿಕ್ತು ಘೋರ ಶಿಕ್ಷೆ

लव मैरिज पर खाप पंचायत ने दी तुगलकी सजा, युवती को पीटा, फाड़े कपड़े

ರಾಜಸ್ಥಾನದ ಬನ್ಸ್ವಾರದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪ್ರೀತಿಸಿ ಮದುವೆಯಾದ ಕಾರಣ ಮಹಿಳೆಗೆ ಗ್ರಾಮಸ್ಥರು ಕಠಿಣ ಶಿಕ್ಷೆ ನೀಡಿದ್ದಾರೆ. ಗ್ರಾಮಸ್ಥರು ಮನಸ್ಸಿಗೆ ಬಂದಂತೆ ಮಹಿಳೆಯನ್ನು ಥಳಿಸಿದ್ದಾರೆ. ನಂತ್ರ ಮಹಿಳೆಗೆ 15 ಲಕ್ಷ ರೂಪಾಯಿ ದಂಡ ನೀಡುವಂತೆ ಆದೇಶ ನೀಡಿದ್ದಾರೆ.

ಮಹಿಳೆ ಹಣ ನೀಡಲು ವಿಫಲವಾದಾಗ ಆಕೆ ಮನೆಗೆ ನುಗ್ಗಿ ಹಿಂಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಆಕೆ ಬಟ್ಟೆ ಎಳೆದಿದ್ದಾರೆ. ನಂತ್ರ ನಿರ್ಜನ ಪ್ರದೇಶದಲ್ಲಿ ಮಹಿಳೆಯನ್ನು ಎಸೆದು ಹೋಗಿದ್ದಾರೆ. ಇದ್ರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಡಿಯೋ ವೈರಲ್ ಆಗ್ತಿದ್ದಂತೆ ಸ್ಥಳೀಯ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ಗುರುವಾರ ರಾತ್ರಿ 7 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...