alex Certify ಬಿಜೆಪಿಗೆ ದೊಡ್ಡ ಹೊಡೆತ: ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದ ಮತ್ತೊಂದು ಪಾರ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ದೊಡ್ಡ ಹೊಡೆತ: ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದ ಮತ್ತೊಂದು ಪಾರ್ಟಿ

Major blow to BJP in West Bengal, Bimal Gurung's Gorkha Janmukti Morcha pulls out of NDA alliance | India News | Zee News

2021ರ ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಗೂ ಮುನ್ನ ಭಾರತೀಯ ಜನತಾ ಪಾರ್ಟಿಗೆ ದೊಡ್ಡ ಹೊಡೆತ ನೀಡುವ ಘಟನೆಯೊಂದರಲ್ಲಿ, ಎನ್‌ಡಿಎ ಮೈತ್ರಿಯಿಂದ ಇಲ್ಲಿನ ಗೋರ್ಖಾ ಜನ್‌ಮುಕ್ತಿ ಮೋರ್ಚಾ ಹೊರನಡೆದಿದೆ.

ಈ ಬಗ್ಗೆ ಮಾತನಾಡಿದ ಪಕ್ಷದ ಅಧ್ಯಕ್ಷ ಬಿಮಲ್ ಗುರುಂಗ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಬೆಂಬಲ ಕೊಡುವುದಾಗಿ ತಿಳಿಸಿದ್ದಾರೆ.

ಪ್ರತ್ಯೇಕ ಗೋರ್ಖಾಲ್ಯಾಂಡ್ ಸ್ಥಾಪನೆಗೆ ಯಾರು ಬೆಂಬಲ ಕೊಡುತ್ತಾರೋ ಅವರಿಗೆ ತಮ್ಮ ಬೆಂಬಲವಿರುವುದಾಗಿ ತಿಳಿಸಿದ ಗುರುಂಗ್, ಮೂರು ಬಾರಿ ಬಿಜೆಪಿಗೆ ಬೆಂಬಲ ಕೊಟ್ಟು ಸಂಸದರನ್ನು ಆಯ್ಕೆ ಮಾಡಿ ಕಳುಹಿಸಿದ ಬಳಿಕವೂ ಸಹ ಗೋರ್ಖಾಲ್ಯಾಂಡ್‌ಗೆ ಬುಡಕಟ್ಟು ಸ್ಥಾನಮಾನ ಕೊಡಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂಬ ಆರೋಪವನ್ನು ಬಿಜೆಪಿ ವಿರುದ್ಧ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...