alex Certify ಪ್ರತಿಷ್ಠಿತ ಮಾಲ್​ನಲ್ಲಿ ನಟಿಗೆ ಲೈಂಗಿಕ ಕಿರುಕುಳ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿಷ್ಠಿತ ಮಾಲ್​ನಲ್ಲಿ ನಟಿಗೆ ಲೈಂಗಿಕ ಕಿರುಕುಳ…!

ಕೇರಳದ ಲುಲು ಮಾಲ್​​ನಲ್ಲಿ ಇಬ್ಬರು ಪುರುಷರು ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಅಂತಾ ಮಲಯಾಳಂ ನಟಿಯೊಬ್ಬರು ಆರೋಪಿಸಿದ್ದಾರೆ. ತಾನು ಹಾಗೂ ತನ್ನ ಸಹೋದರಿ ಮಾಲ್​ನಲ್ಲಿ ತೆರಳುತ್ತಿದ್ದ ವೇಳೆ ನಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಅಂತಾ ಸೋಶಿಯಲ್​ ಮೀಡಿಯಾದಲ್ಲಿ ಆರೋಪ ಮಾಡಿದ್ದಾರೆ.

ಮಾಲ್​ನಲ್ಲಿ ನಮ್ಮ ಹಿಂದೆಯೇ ಬಂದ ಇಬ್ಬರು ಪುರುಷರು ನಮ್ಮನ್ನ ಹಿಂಬಾಲಿಸಿದ್ದಾರೆ ಹಾಗೂ ನಮ್ಮೊಟ್ಟಿಗೆ ಮಾತನಾಡಲು ಯತ್ನಿಸಿದ್ದಾರೆ ಎಂದು ಮಲಯಾಳಂ ನಟಿ ಹೇಳಿಕೊಂಡಿದ್ದಾರೆ.

ಘಟನೆ ಸಂಬಂಧ ರಾಜ್ಯ ಮಹಿಳಾ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ. ನಟಿಯ ಸೋಶಿಯಲ್​ ಮೀಡಿಯಾ ಫೋಟೋವನ್ನ ಆಧರಿಸಿ ಸುಮೋಟೋ ಕೇಸ್​ ದಾಖಲಿಸಿಕೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...