alex Certify ನೇತಾಜಿ ಜನ್ಮದಿನದಂದು ಸರ್ಕಾರಿ ರಜೆ ಘೋಷಿಸಲು ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೇತಾಜಿ ಜನ್ಮದಿನದಂದು ಸರ್ಕಾರಿ ರಜೆ ಘೋಷಿಸಲು ಮನವಿ

ನೇತಾಜಿ ಸುಭಾಷ್​ ಚಂದ್ರ ಬೋಸ್​ರ ಜನ್ಮದಿನವನ್ನ ಸರ್ಕಾರಿ ರಜೆಯನ್ನಾಗಿ ಘೋಷಿಸುವಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಸುಭಾಷ್​ ಚಂದ್ರ ಬೋಸ್​​​ ಪಶ್ಚಿಮ ಬಂಗಾಳದ ಹೆಮ್ಮೆಯ ಪುತ್ರ. 2022ರ ಜನವರಿ 23ರಂದು ಸುಭಾಷ್​ ಚಂದ್ರ ಬೋಸ್​ರ 125ನೇ ಜನ್ಮದಿನ ನಡೆಯಲಿದೆ.

ದೇಶಾದ್ಯಂತ ನೇತಾಜಿ ಜನ್ಮದಿನವನ್ನ ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗ್ತಿದೆ. ದೇಶಕ್ಕಾಗಿ ಹೋರಾಡಿದ ಈ ಧೀಮಂತ ನಾಯಕನ ಜನ್ಮದಿನವನ್ನ ಗೌರವಿಸುವುದಕ್ಕೋಸ್ಕರ  ಕೇಂದ್ರ ಸರ್ಕಾರ ಇದನ್ನ ಸರ್ಕಾರಿ ರಜೆಯ ದಿನವನ್ನಾಗಿ ಘೋಷಣೆ ಮಾಡಬೇಕೆಂದು ಮಮತಾ ಬ್ಯಾನರ್ಜಿ ಪತ್ರದಲ್ಲಿ ಬರೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...