alex Certify ಕಾಮದ ಮದದಲ್ಲಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ, ಸಿಸಿ ಟಿವಿಯಲ್ಲಿ ಸೆರೆಯಾಯ್ತು ದೃಶ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮದ ಮದದಲ್ಲಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ, ಸಿಸಿ ಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ಕುಂತಮಂಗಲಂ: ಕೇರಳದಲ್ಲಿ ಹಸುವಿನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಎರ್ನಾಕುಲಂ ಮೂಲದ ಮುರುಳೀಧರನ್ ಬಂಧಿತ ಆರೋಪಿ. ಕೋಜಿಕೋಡ್ ಸಮೀಪದ ವಲಯಾವಯಾಲ್ ಮುಲ್ಲೇರಿಕುನ್ನುಮೆಲ್ ನಲ್ಲಿ ವಾಸವಾಗಿದ್ದ ಆರೋಪಿ ಚಥುಮಂಗಳಂ ಎಂಬುವರ ಮನೆಯಲ್ಲಿದ್ದ ಹಸುವಿನ ಮೇಲೆ ಇಂತಹ ಕೃತ್ಯವೆಸಗಿದ್ದಾನೆ.

ಆರೋಪಿ ವಾಸವಾಗಿರುವ ಸ್ಥಳದಿಂದ 12 ಕಿಲೋಮೀಟರ್ ದೂರದ ಚಥುಮಂಗಲಂ ನಿವಾಸದಲ್ಲಿ ಮನೆಯವರೆಲ್ಲರೂ ಮಲಗಿದ್ದ ವೇಳೆಯಲ್ಲಿ ಕೊಟ್ಟಿಗೆಯಿಂದ ಹಸುವನ್ನು ಹೊರಗೆ ಎಳೆದೊಯ್ದು ಆರೋಪಿ ಅದರೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿ ಕಾಮತೃಷೆ ತೀರಿಸಿಕೊಂಡಿದ್ದಾನೆ. ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಹಸುವನ್ನು ಪಶುವೈದ್ಯರು ಪರೀಕ್ಷೆಗೆ ಒಳಪಡಿಸಿದ ಸಂದರ್ಭದಲ್ಲಿ ಅಸಹಜ ಲೈಂಗಿಕ ಕ್ರಿಯೆ ನಡೆದಿರುವುದು ಗೊತ್ತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...