alex Certify ಮಾಲೀಕಳೊಂದಿಗೆ ದೈಹಿಕ ಸಂಬಂಧ ಬೆಳೆಸಿ ಕೈಕೊಟ್ಟ ಕಿಡಿಗೇಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಲೀಕಳೊಂದಿಗೆ ದೈಹಿಕ ಸಂಬಂಧ ಬೆಳೆಸಿ ಕೈಕೊಟ್ಟ ಕಿಡಿಗೇಡಿ

ಇಂದೋರ್: ಕೆಲಸ ಮಾಡುತ್ತಿದ್ದ ಫ್ಯಾಕ್ಟರಿಯ ಮಾಲೀಕಳನ್ನು ಮದುವೆಯಾಗುವುದಾಗಿ ನಂಬಿಸಿದ ಉದ್ಯೋಗಿ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ.

ಛತ್ತೀಸ್ ಗಢದಲ್ಲಿ ಸ್ಟೀಲ್ ಫ್ಯಾಕ್ಟರಿ ಹೊಂದಿರುವ ರೇಣು ಮಿತ್ತಲ್ 2016 ರಲ್ಲಿ ವಿಜಯ್ ಗ್ಲಗಟ್ ಎಂಬುವನಿಗೆ ತನ್ನ ಫ್ಯಾಕ್ಟರಿಯಲ್ಲಿ ಕೆಲಸ ನೀಡಿದ್ದಾರೆ. ಇಬ್ಬರೂ ಒಟ್ಟಿಗೆ ವಾಸವಾಗಿದ್ದು, ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ.

ಕೆಲವು ದಿನಗಳ ಹಿಂದೆ ಮಧ್ಯಪ್ರದೇಶಕ್ಕೆ ತೆರಳಿದ್ದ ಆತ ನಂತರದಲ್ಲಿ ಮದುವೆಯಾಗಲು ಸಾಧ್ಯವಿಲ್ಲವೆಂದು ತಿಳಿಸಿದ್ದಾನೆ. ಈ ನಡುವೆ ವಿಜಯ್ ಕುಟುಂಬಸ್ಥರು ಮಹಿಳೆಯನ್ನು ಮಾರಾಟ ಮಾಡಲು ಮುಂದಾಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಪೊಲೀಸ್ ಅಧಿಕಾರಿ ಮೋನಿಕಾ ಶುಕ್ಲಾ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...