alex Certify ಬಸ್ ದುರಂತ ಪ್ರಕರಣ: ಸಾವಿನ ಸಂಖ್ಯೆ 51ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ದುರಂತ ಪ್ರಕರಣ: ಸಾವಿನ ಸಂಖ್ಯೆ 51ಕ್ಕೆ ಏರಿಕೆ

ಭೋಪಾಲ್: ಕಾಲುವೆಗೆ ಬಸ್ ಉರುಳಿ ಸಂಭವಿಸಿದ ಭೀಕರ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರುತ್ತಲೇ ಇದ್ದು, ಸದ್ಯದ ಮಾಹಿತಿ ಪ್ರಕಾರ ಮೃತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ.

ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪಟ್ನಾ ಗ್ರಾಮದಲ್ಲಿ ನಿನ್ನೆ ಬಸ್ ಕಾಲುವೆಗೆ ಉರುಳಿದ ಪರಿಣಾಮ ಹಲವು ಪ್ರಯಾಣಿಕರು ಜಲಸಮಾಧಿಯಾಗಿದ್ದರು. ನಿನ್ನೆ 20 ಮಹಿಳೆಯರು ಸೇರಿದಂತೆ 47 ಮೃತದೇಹಗಳನ್ನು ಹೊರತೆಗೆಯಲಾಗಿತ್ತು. ಇಂದು ಮತ್ತೆ ನಾಲ್ಕು ಮೃತ ದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗರ್ಭಿಣಿ ಪತ್ನಿ ಜೊತೆ ಸೆಲ್ಫಿ ತೆಗೆದ ಪತಿ 1000 ಅಡಿ ಕೆಳಗೆ ತಳ್ಳಿದ್ದ….!

ಬಸ್ ನಲ್ಲಿದ್ದ ಇನ್ನೂ ಮೂವರು ನಾಪತ್ತೆಯಾಗಿರುವ ಶಂಕೆಯಿದೆ. ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ಹಾಗೂ 5 ಜಿಲ್ಲೆಗಳ ಅಧಿಕಾರಿಗಳು ಸೇರಿ 600 ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...