alex Certify BIG BREAKING: ಸಂಗೀತ ದಿಗ್ಗಜ ಪಂಡಿತ್ ಜಸರಾಜ್ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಂಗೀತ ದಿಗ್ಗಜ ಪಂಡಿತ್ ಜಸರಾಜ್ ನಿಧನ

ಭಾರತೀಯ ಶಾಸ್ತ್ರೀಯ ಸಂಗೀತದ ದಿಗ್ಗಜ, ಖ್ಯಾತ ಗಾಯಕ ಪಂಡಿತ ಜಸರಾಜ್ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಸೇರಿದಂತೆ ವಿವಿಧ ಪ್ರತಿಷ್ಠಿತ ಪ್ರಶಸ್ತಿ ಮತ್ತು ಗೌರವಗಳ ಪುರಸ್ಕೃತರಾಗಿದ್ದ ಪಂಡಿತ್ ಜಸರಾಜ್ 80 ವರ್ಷಗಳ ವೃತ್ತಿ ಜೀವನ ನಡೆಸಿದ್ದಾರೆ.

ಸಂಗೀತದ ದಂತಕಥೆಯಾಗಿದ್ದ ಅವರು 90ನೇ ವಯಸ್ಸಿನಲ್ಲಿ ಅಮೆರಿಕದಲ್ಲಿ ನಿಧನರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...