alex Certify ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ: ಬೆಚ್ಚಿಬಿದ್ದ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ: ಬೆಚ್ಚಿಬಿದ್ದ ಜನ

ಮಹಾರಾಷ್ಟ್ರದ ನಂದಗಾವ್ ನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸಮಾಧಾನ್(37), ಭಾರ್ತಾ ಬಾಯಿ(32), ಗಣೇಶ್ ಚೌಹಾಣ್(6), ಅರಿಹಿ ಚೌವಾಣ್(4) ಕೊಲೆಯಾದವರು ಎಂದು ಗುರುತಿಸಲಾಗಿದೆ.

ನಂದಗಾವ್ ಸಮೀಪದ ವಖರಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ. ಹಳೆದ್ವೇಷದ ಹಿನ್ನಲೆಯಲ್ಲಿ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...