alex Certify ಬಿಗ್ ನ್ಯೂಸ್: ಸತತ 7 ನೇ ಬಾರಿಗೆ ಕೆಂಪುಕೋಟೆ ಮೇಲೆ ಮೋದಿ ಧ್ವಜಾರೋಹಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಸತತ 7 ನೇ ಬಾರಿಗೆ ಕೆಂಪುಕೋಟೆ ಮೇಲೆ ಮೋದಿ ಧ್ವಜಾರೋಹಣ

ನವದೆಹಲಿ: ದೇಶಾದ್ಯಂತ 74 ನೇ ಸ್ವಾತಂತ್ರೋತ್ಸವ ಸಂಭ್ರಮ ಮನೆ ಮಾಡಿದ್ದು, ಕೊರೋನಾ ಕಾರಣದಿಂದ ಸರಳವಾಗಿ ಆಚರಿಸಲಾಗುತ್ತಿದೆ.

ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ.

ಸತತ ಏಳನೇ ಬಾರಿಗೆ ಅವರು ಧ್ವಜಾರೋಹಣ ಮಾಡಿದ್ದಾರೆ. ಮೊದಲಿಗೆ ರಾಜಘಾಟ್ ಗೆ ತೆರಳಿ ಮಹಾತ್ಮ ಗಾಂಧೀಜಿ ಸ್ಮಾರಕಕ್ಕೆ ನಮನ ಸಲ್ಲಿಸಿದ ಮೋದಿ ಬಳಿಕ ರಕ್ಷಣಾ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...