alex Certify ಸರ್ಕಾರದಿಂದ ಕೊರೊನಾ ಮಾರ್ಗಸೂಚಿಯಲ್ಲಿ ಮಹತ್ವದ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರದಿಂದ ಕೊರೊನಾ ಮಾರ್ಗಸೂಚಿಯಲ್ಲಿ ಮಹತ್ವದ ಬದಲಾವಣೆ

ಅರವಿಂದ ಕೇಜ್ರಿಲ್​ವಾಲ್​ ನೇತೃತ್ವದ ಆಪ್​ ಸರ್ಕಾರ ದೆಹಲಿಯಲ್ಲಿ ಕೊರೊನಾ ವೈರಸ್​ ಹರಡುವಿಕೆಯನ್ನ ಗಮನದಲ್ಲಿ ಇಟ್ಟುಕ್ಕೊಂಡು ಮದುವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮಾರ್ಗಸೂಚಿಯಲ್ಲಿ ಬದಲಾವಣೆ ತಂದಿದೆ.

ಹೊಸ ಮಾರ್ಗಸೂಚಿಯ ಪ್ರಕಾರ ಒಂದು ಸಮುದಾಯ ಭವನದಲ್ಲಿ 200ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ. ಮದುವೆ, ಧಾರ್ಮಿಕ ಕಾರ್ಯಕ್ರಮಗಳು, ಅಂತ್ಯಕ್ರಿಯೆ ಹೀಗೆ ಎಲ್ಲಾ ಸಮಾರಂಭಗಳಿಗೂ ಈ ಹೊಸ ನಿಯಮ ಅನ್ವಯವಾಗಲಿದೆ.

ಕೊಳಚೆ ಪ್ರದೇಶ ನಿವಾಸಿಗಳಿಗೆ ಸಚಿವರಿಂದ ಗುಡ್ ನ್ಯೂಸ್

ಬಯಲು ಪ್ರದೇಶವಾಗಿದ್ದರೂ ಸಹ 200ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ಎಂದು ಮಾರ್ಗಸೂಚಿ ಹೇಳಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...