alex Certify ವೈದ್ಯರ ಅನುಪಸ್ಥಿತಿಯಲ್ಲಿ ಹೆರಿಗೆ ಮಾಡಿಸಿ ನರ್ಸ್ ಮಾಡಿದ್ಲು ಯಡವಟ್ಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯರ ಅನುಪಸ್ಥಿತಿಯಲ್ಲಿ ಹೆರಿಗೆ ಮಾಡಿಸಿ ನರ್ಸ್ ಮಾಡಿದ್ಲು ಯಡವಟ್ಟು

ಮೀರತ್ ಆಸ್ಪತ್ರೆ ನಿರ್ಲಕ್ಷ್ಯಕ್ಕೆ ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ವೈದ್ಯರ ಅನುಪಸ್ಥಿತಿಯಲ್ಲಿ ನರ್ಸ್ ಹೆರಿಗೆ ಮಾಡಿಸಿದ್ದಾಳೆ ಎನ್ನಲಾಗಿದೆ. ನವಜಾತ ಶಿಶು ಸಾವನ್ನಪ್ಪಿದ್ದು, ತನಿಖೆ ಶುರುವಾಗಿದೆ.

ನವಜಾತ ಶಿಶು ಸಾವನ್ನಪ್ಪಿದ ಮೇಲೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಆದ್ರೆ ಚಿಕಿತ್ಸೆ ಹಣ ನೀಡುವಂತೆ ಆಸ್ಪತ್ರೆ ಸಿಬ್ಬಂದಿ ಪಟ್ಟು ಹಿಡಿದಿದ್ದರಂತೆ. ಮಹಿಳೆಯನ್ನು ಕಟ್ಟಿ ಹಾಕಿದ್ದರು ಎನ್ನಲಾಗಿದೆ. 20 ಸಾವಿರ ಮೊದಲು ಪಾವತಿಸುವಂತೆ ಸೂಚಿಸಿದ್ದರಂತೆ.

ಈ ಬಗ್ಗೆ ಮಹಿಳೆಯ ಪತಿ ದೂರು ನೀಡಿದ್ದಾನೆ. ಇದೊಂದು ಗಂಭೀರ ವಿಷ್ಯವಾಗಿದ್ದು, ತನಿಖೆ ನಡೆಯುತ್ತಿದೆ. ಈಗಾಗಲೇ ಖಾಸಗಿ ಆಸ್ಪತ್ರೆಗೆ ನೊಟೀಸ್ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಬಾಗ್‌ಪತ್‌ನಲ್ಲಿ ಇಂತಹದ್ದೇ ಘಟನೆ ನಡೆದಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...