
ಭಾರತದ ಪ್ರಮುಖ ತನಿಖಾ ಸಂಸ್ಥೆಯಾಗಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ವತಿಯಿಂದ ಸಬ್ ಇನ್ಸ್ ಪೆಕ್ಟರ್, ಇನ್ಸ್ ಪೆಕ್ಟರ್ ಮತ್ತು ಸಹಾಯಕ ಸಬ್ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ದೆಹಲಿ, ಲಕ್ನೋ, ಗುವಾಹಟಿ, ಕೊಲ್ಕತ್ತಾ, ಹೈದರಾಬಾದ್, ಕೊಚ್ಚಿ, ರಾಯಪುರ, ಜಮ್ಮು, ಚಂಡಿಗಡ, ರಾಂಚಿ, ಚೆನ್ನೈ, ಮತ್ತು ಇಂಫಾಲ್ ನಲ್ಲಿ ಪೂರ್ಣಕಾಲಿಕ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಅಕ್ಟೋಬರ್ 8ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ನವೆಂಬರ್ 8ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. NIA Recruitment 2020: NIA Vacancy 2020